Skip to content
ThuthiThuthiThuthi
Habakkuk · chapter 3 · verse 8

Habakkuk 3:8 in Kannada

ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?

Kartanu nadigala mele urigondano? Nadigala mele ninna kopavitto? Samudrada mele ninna raudra vitto? Idakkaagi ninna kudure gala mele savaari maadi ninna rakshaneya rathaga lalli hattidiyo?

Habakkuk 3:8 in English

King James Version (KJV)
Was the LORD displeased against the rivers? [was] thine anger against the rivers? [was] thy wrath against the sea, that thou didst ride upon thine horses [and] thy chariots of salvation?
World English Bible (WEB)
Was the LORD displeased with the rivers? Was your anger against the rivers, or your wrath against the sea, that you rode on your horses, on your chariots of salvation?
American Standard Version (ASV)
Was Jehovah displeased with the rivers? Was thine anger against the rivers, Or thy wrath against the sea, That thou didst ride upon thy horses, Upon thy chariots of salvation?
Bible in Basic English (BBE)
Was your wrath burning against the rivers? were you angry with the sea, that you went on your horses, on your war-carriages of salvation?
Darby Translation (DBY)
Was Jehovah wrathful with the rivers? Was thine anger against the rivers? Was thy rage against the sea, That thou didst ride upon thy horses, Thy chariots of salvation?
Webster's Bible (WBS)
Was the LORD displeased against the rivers? [was] thy anger against the rivers? [was] thy wrath against the sea, that thou didst ride upon thy horses, [and] thy chariots of salvation?
Young's Literal Translation (YLT)
Against rivers hath Jehovah been wroth? Against rivers [is] Thine anger? Against the sea [is] Thy wrath? For Thou dost ride on Thy horses — Thy chariots of salvation?

Read in context

  1. 6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
  2. 7ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು.
  3. 8ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
  4. 9ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
  5. 10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
Read all of Habakkuk 3

Cross references

Original words (Hebrew)

Habakkuk 3:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.