Skip to content
ThuthiThuthiThuthi
Haggai · chapter 1 · verse 13

Haggai 1:13 in Kannada

ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.

Aaga kartana sevakanaada haggaayanu kartana maatannu janarige tandu--naanu nimma sangada iddenendu kartanu helu ttaane.

Haggai 1:13 in English

King James Version (KJV)
Then spake Haggai the LORD’s messenger in the LORD’s message unto the people, saying, I [am] with you, saith the LORD.
World English Bible (WEB)
Then Haggai, the LORD’s messenger, spoke the LORD’s message to the people, saying, “I am with you,” says the LORD.
American Standard Version (ASV)
Then spake Haggai Jehovah’s messenger in Jehovah’s message unto the people, saying, I am with you, saith Jehovah.
Bible in Basic English (BBE)
Then Haggai, whom the Lord had sent to give his words to the people, said, I am with you, says the Lord.
Darby Translation (DBY)
Then spoke Haggai, Jehovah's messenger, in Jehovah's message unto the people, saying, I am with you, saith Jehovah.
Webster's Bible (WBS)
Then spoke Haggai the LORD'S messenger in the LORD'S message to the people, saying, I [am] with you, saith the LORD.
Young's Literal Translation (YLT)
And Haggai, messenger of Jehovah, in messages of Jehovah, speaketh to the people, saying: 'I [am] with you, an affirmation of Jehovah.'

Read in context

  1. 11ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
  2. 12ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
  3. 13ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.
  4. 14ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
  5. 15ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
Read all of Haggai 1

Cross references

Original words (Hebrew)

Haggai 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.