Haggai · chapter 1 · verse 15
Haggai 1:15 in Kannada
ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
Tamma devaraada sainyagala kartana aalayadalli bandu kelasa maadidaru.
Haggai 1:15 in English
- King James Version (KJV)
- In the four and twentieth day of the sixth month, in the second year of Darius the king.
- World English Bible (WEB)
- in the twenty-fourth day of the month, in the sixth month, in the second year of Darius the king.
- American Standard Version (ASV)
- in the four and twentieth day of the month, in the sixth [month], in the second year of Darius the king.
- Bible in Basic English (BBE)
- On the twenty-fourth day of the month, in the sixth month, in the second year of Darius the king.
- Darby Translation (DBY)
- in the four and twentieth day of the sixth month, in the second year of Darius the king.
- Webster's Bible (WBS)
- In the four and twentieth day of the same month, in the second year of Darius the king.
- Young's Literal Translation (YLT)
- in the twenty and fourth day of the sixth month, in the second year of Darius the king.
Read in context
- 13ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.
- 14ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
- 15ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
Cross references
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- Haggai 2:1 ಹಗ್ಗಾಯ 2:1ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ--
- Haggai 2:10 ಹಗ್ಗಾಯ 2:10ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
- Haggai 2:20 ಹಗ್ಗಾಯ 2:20ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.