Haggai · chapter 1 · verse 2
Haggai 1:2 in Kannada
ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
Sainyagala kartanu maatanaadi heege heluttaane, enandare--kaalavu andare kartana aalayavannu kattuva kaalavu baralilla endu ee janaru annu ttaare.
Haggai 1:2 in English
- King James Version (KJV)
- Thus speaketh the LORD of hosts, saying, This people say, The time is not come, the time that the LORD’s house should be built.
- World English Bible (WEB)
- “This is what the LORD of Armies says: These people say, ‘The time hasn’t yet come, the time for the LORD’s house to be built.’”
- American Standard Version (ASV)
- Thus speaketh Jehovah of hosts, saying, This people say, It is not the time [for us] to come, the time for Jehovah’s house to be built.
- Bible in Basic English (BBE)
- These are the words of the Lord of armies: These people say, The time has not come for building the Lord's house.
- Darby Translation (DBY)
- Thus speaketh Jehovah of hosts, saying, This people say, The time is not come, the time that Jehovah's house should be built.
- Webster's Bible (WBS)
- Thus speaketh the LORD of hosts, saying, This people say, The time is not come, the time that the LORD'S house should be built.
- Young's Literal Translation (YLT)
- Thus spake Jehovah of Hosts, saying: This people! — they have said, 'The time hath not come, The time the house of Jehovah [is] to be built.'
Read in context
- 1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- 2ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
- 3ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--
- 4ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
Cross references
- Nehemiah 4:10 ನೆಹೆಮೀಯ 4:10ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Ecclesiastes 11:4 ಪ್ರಸಂಗಿ 11:4ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
- Song of Solomon 5:2–3 ಪರಮಗೀತೆ 5:2–3ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು. ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ?
- Numbers 13:31 ಅರಣ್ಯಕಾಂಡ 13:31ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Proverbs 26:13–16 ಜ್ಞಾನೋಕ್ತಿಗಳು 26:13–16ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ. ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ. ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ. ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.