Skip to content
ThuthiThuthiThuthi
Haggai · chapter 1 · verse 3

Haggai 1:3 in Kannada

ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--

Aaga kartana vaakyavu pravaadiyaada haggaayana moolaka untaayitu. Enandare--

Haggai 1:3 in English

King James Version (KJV)
Then came the word of the LORD by Haggai the prophet, saying,
World English Bible (WEB)
Then the LORD’s word came by Haggai the prophet, saying,
American Standard Version (ASV)
Then came the word of Jehovah by Haggai the prophet, saying,
Bible in Basic English (BBE)
Then the word of the Lord came by Haggai the prophet, saying,
Darby Translation (DBY)
And the word of Jehovah came by Haggai the prophet, saying,
Webster's Bible (WBS)
Then came the word of the LORD by Haggai the prophet, saying,
Young's Literal Translation (YLT)
And there is a word of Jehovah by the hand of Haggai the prophet, saying:

Read in context

  1. 1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
  2. 2ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
  3. 3ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--
  4. 4ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
  5. 5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
Read all of Haggai 1

Cross references

Original words (Hebrew)

Haggai 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.