Haggai · chapter 1 · verse 4
Haggai 1:4 in Kannada
ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
Ee mane haalaagiralaagi neevu nimma chitra halagegalulla manegalalli vaasamaaduvadakke idu nimage samayavo?
Haggai 1:4 in English
- King James Version (KJV)
- [Is it] time for you, O ye, to dwell in your cieled houses, and this house [lie] waste?
- World English Bible (WEB)
- “Is it a time for you yourselves to dwell in your paneled houses, while this house lies waste?
- American Standard Version (ASV)
- Is it a time for you yourselves to dwell in your ceiled houses, while this house lieth waste?
- Bible in Basic English (BBE)
- Is it a time for you to be living in roofed houses while this house is a waste?
- Darby Translation (DBY)
- Is it time for you that ye should dwell in your wainscoted houses, while this house lieth waste?
- Webster's Bible (WBS)
- [Is it] time for you, O ye, to dwell in your ceiled houses, and this house [lie] waste?
- Young's Literal Translation (YLT)
- Is it time for you — you! To dwell in your covered houses, And this house to lie waste?
Read in context
- 2ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
- 3ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--
- 4ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
- 5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- 6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
Cross references
- 2 Samuel 7:2 2 ಸಮುವೇಲನು 7:2ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
- Psalm 132:3–5 ಕೀರ್ತನೆಗಳು 132:3–5ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು; ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- Philippians 2:21 ಫಿಲಿಪ್ಪಿಯವರಿಗೆ 2:21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- Haggai 1:9 ಹಗ್ಗಾಯ 1:9ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Jeremiah 52:13 ಯೆರೆಮೀಯ 52:13ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- Lamentations 4:1 ಪ್ರಲಾಪಗಳು 4:1ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
- Daniel 9:17–18 ದಾನಿಯೇಲನು 9:17–18ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Jeremiah 33:10 ಯೆರೆಮೀಯ 33:10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
- Jeremiah 26:6 ಯೆರೆಮೀಯ 26:6ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
- Jeremiah 33:12 ಯೆರೆಮೀಯ 33:12ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.