Haggai · chapter 1 · verse 5
Haggai 1:5 in Kannada
ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
Aadadarinda eega sainyagala kartanu heege heluttaane--nimma maargagalannu yochisikolliri.
Haggai 1:5 in English
- King James Version (KJV)
- Now therefore thus saith the LORD of hosts; Consider your ways.
- World English Bible (WEB)
- Now therefore this is what the LORD of Armies says: ‘Consider your ways.
- American Standard Version (ASV)
- Now therefore thus saith Jehovah of hosts: Consider your ways.
- Bible in Basic English (BBE)
- For this cause the Lord of armies has said, Give thought to your ways.
- Darby Translation (DBY)
- And now thus saith Jehovah of hosts: Consider your ways.
- Webster's Bible (WBS)
- Now therefore thus saith the LORD of hosts; Consider your ways.
- Young's Literal Translation (YLT)
- And now, thus said Jehovah of Hosts, Set your heart to your ways.
Read in context
- 3ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--
- 4ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
- 5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- 6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- 7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
Cross references
- Lamentations 3:40 ಪ್ರಲಾಪಗಳು 3:40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- 2 Corinthians 13:5 2 ಕೊರಿಂಥದವರಿಗೆ 13:5ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
- Haggai 2:15–18 ಹಗ್ಗಾಯ 2:15–18ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ. ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ. ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
- Haggai 1:7 ಹಗ್ಗಾಯ 1:7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Luke 15:17 ಲೂಕನು 15:17ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
- Exodus 9:21 ವಿಮೋಚನಕಾಂಡ 9:21ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
- Galatians 6:4 ಗಲಾತ್ಯದವರಿಗೆ 6:4ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
- Psalm 48:13 ಕೀರ್ತನೆಗಳು 48:13ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- Ezekiel 40:4 ಯೆಹೆಜ್ಕೇಲನು 40:4ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
- Daniel 10:12 ದಾನಿಯೇಲನು 10:12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- Exodus 7:23 ವಿಮೋಚನಕಾಂಡ 7:23ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.
- Daniel 6:14 ದಾನಿಯೇಲನು 6:14ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.