Skip to content
ThuthiThuthiThuthi
Haggai · chapter 1 · verse 7

Haggai 1:7 in Kannada

ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.

Sainyagala kartanu heluvadenandare -- nimma maargagalannu yochisikolliri.

Haggai 1:7 in English

King James Version (KJV)
Thus saith the LORD of hosts; Consider your ways.
World English Bible (WEB)
“This is what the LORD of Armies says: ‘Consider your ways.
American Standard Version (ASV)
Thus saith Jehovah of hosts: Consider your ways.
Bible in Basic English (BBE)
This is what the Lord of armies has said: Give thought to your ways.
Darby Translation (DBY)
Thus saith Jehovah of hosts: Consider your ways.
Webster's Bible (WBS)
Thus saith the LORD of hosts; Consider your ways.
Young's Literal Translation (YLT)
Thus said Jehovah of Hosts: Set your heart to your ways.

Read in context

  1. 5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
  2. 6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
  3. 7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
  4. 8ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
  5. 9ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
Read all of Haggai 1

Cross references

Original words (Hebrew)

Haggai 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.