Haggai · chapter 2 · verse 1
Haggai 2:1 in Kannada
ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ--
Elaneya tingalinalli, tingalina ippa ttondaneya dinadalli kartana vaakyavu pravaadiyaada haggaayana moolaka untaayitu; enandare--
Haggai 2:1 in English
- King James Version (KJV)
- In the seventh [month], in the one and twentieth [day] of the month, came the word of the LORD by the prophet Haggai, saying,
- World English Bible (WEB)
- In the seventh month, in the twenty-first day of the month, the LORD’s word came by Haggai the prophet, saying,
- American Standard Version (ASV)
- In the seventh [month], in the one and twentieth [day] of the month, came the word of Jehovah by Haggai the prophet, saying,
- Bible in Basic English (BBE)
- In the seventh month, on the twenty-first day of the month, the word of the Lord came by Haggai the prophet, saying,
- Darby Translation (DBY)
- In the seventh [month], on the one and twentieth [day] of the month, came the word of Jehovah by the prophet Haggai, saying,
- Webster's Bible (WBS)
- In the seventh [month] , in the one and twentieth [day] of the month, came the word of the LORD by the prophet Haggai, saying,
- Young's Literal Translation (YLT)
- In the seventh [month], in the twenty and first of the month, hath a word of Jehovah been by the hand of Haggai the prophet, saying:
Read in context
- 1ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ--
- 2ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
- 3ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?
Cross references
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- Haggai 2:20 ಹಗ್ಗಾಯ 2:20ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
- Haggai 2:10 ಹಗ್ಗಾಯ 2:10ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
- Haggai 1:15 ಹಗ್ಗಾಯ 1:15ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.