Skip to content
ThuthiThuthiThuthi
Haggai · chapter 2 · verse 11

Haggai 2:11 in Kannada

ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--

Sainyagala kartanu heluvade nandare--nyaayapramaanada vishayavaagi yaajaka rige--

Haggai 2:11 in English

King James Version (KJV)
Thus saith the LORD of hosts; Ask now the priests [concerning] the law, saying,
World English Bible (WEB)
“The LORD of Armies says: Ask now the priests concerning the law, saying,
American Standard Version (ASV)
Thus saith Jehovah of hosts: Ask now the priests concerning the law, saying,
Bible in Basic English (BBE)
These are the words of the Lord of armies: Put now a point of law to the priests, saying,
Darby Translation (DBY)
Thus saith Jehovah of hosts: Ask now the priests [concerning] the law, saying,
Webster's Bible (WBS)
Thus saith the LORD of hosts, Ask now the priests [concerning] the law, saying,
Young's Literal Translation (YLT)
Thus said Jehovah of Hosts: 'Ask, I pray thee, the priests [of] the law, saying:

Read in context

  1. 9ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  2. 10ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
  3. 11ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--
  4. 12ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.
  5. 13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
Read all of Haggai 2

Cross references

Original words (Hebrew)

Haggai 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.