Haggai · chapter 2 · verse 14
Haggai 2:14 in Kannada
ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
Aaga haggaayanu uttarakottu heliddenandare --ee janaroo ee janaangavoo nanna munde heegeye iddaare endu kartanu annuttaane; avara kaikelasagalellaa heegeye; avaru arpisu vanthaddu ashuddhave.
Haggai 2:14 in English
- King James Version (KJV)
- Then answered Haggai, and said, So [is] this people, and so [is] this nation before me, saith the LORD; and so [is] every work of their hands; and that which they offer there [is] unclean.
- World English Bible (WEB)
- Then Haggai answered, “‘So is this people, and so is this nation before me,’ says the LORD; ‘and so is every work of their hands. That which they offer there is unclean.
- American Standard Version (ASV)
- Then answered Haggai and said, So is this people, and so is this nation before me, saith Jehovah; and so is every work of their hands; and that which they offer there is unclean.
- Bible in Basic English (BBE)
- Then Haggai said, So is this people and so is this nation before me, says the Lord; and so is every work of their hands; and the offering they give there is unclean.
- Darby Translation (DBY)
- Then answered Haggai and said, So is this people, and so is this nation before me, saith Jehovah, and so is every work of their hands; and that which they offer there is unclean.
- Webster's Bible (WBS)
- Then answered Haggai, and said, So [is] this people, and so [is] this nation before me, saith the LORD; and so [is] every work of their hands; and that which they offer there [is] unclean.
- Young's Literal Translation (YLT)
- And Haggai answereth and saith, 'So [is] this people, and so [is] this nation before Me — an affirmation of Jehovah — and so [is] every work of their hands, and that which they bring near there — it is unclean.
Read in context
- 12ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.
- 13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
- 14ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
- 15ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
- 16ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
Cross references
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Haggai 1:4–11 ಹಗ್ಗಾಯ 1:4–11ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ? ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ. ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ. ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ. ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ. ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ? ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- Isaiah 1:11–15 ಯೆಶಾಯ 1:11–15ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Proverbs 21:4 ಜ್ಞಾನೋಕ್ತಿಗಳು 21:4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
- Proverbs 21:27 ಜ್ಞಾನೋಕ್ತಿಗಳು 21:27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- Jude 1:23 ಯೂದನು 1:23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
- Ezra 3:2–3 ಎಜ್ರನು 3:2–3ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು. ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು.