Haggai · chapter 2 · verse 15
Haggai 2:15 in Kannada
ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
Eega chennaagi yochisi kolliri; indininda idakke munche kartana aalayadalli kallina mele kallu idalpaduvadakkinta kshiుుnche
Haggai 2:15 in English
- King James Version (KJV)
- And now, I pray you, consider from this day and upward, from before a stone was laid upon a stone in the temple of the LORD:
- World English Bible (WEB)
- Now, please consider from this day and backward, before a stone was laid on a stone in the LORD’s temple.
- American Standard Version (ASV)
- And now, I pray you, consider from this day and backward, before a stone was laid upon a stone in the temple of Jehovah.
- Bible in Basic English (BBE)
- And now, give thought, looking back from this day to the time before one stone was put on another in the Temple of the Lord:
- Darby Translation (DBY)
- And now, I pray you, consider from this day and onward, from before a stone was laid upon a stone in the temple of Jehovah,
- Webster's Bible (WBS)
- And now, I pray you, consider from this day and upward, from before a stone was laid upon a stone in the temple of the LORD:
- Young's Literal Translation (YLT)
- And now, lay [it], I pray you, to your heart, From this day, and onwards, Before the laying of stone to stone in the temple of Jehovah.
Read in context
- 13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
- 14ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
- 15ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
- 16ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
- 17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
Cross references
- Haggai 1:5 ಹಗ್ಗಾಯ 1:5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Ezra 3:10 ಎಜ್ರನು 3:10ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
- Haggai 2:18 ಹಗ್ಗಾಯ 2:18ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
- Haggai 1:7 ಹಗ್ಗಾಯ 1:7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Ezra 4:24 ಎಜ್ರನು 4:24ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
- Psalm 107:43 ಕೀರ್ತನೆಗಳು 107:43ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
- Malachi 3:8–11 ಮಲಾಕಿಯ 3:8–11ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ. ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- 1 Corinthians 11:31 1 ಕೊರಿಂಥದವರಿಗೆ 11:31ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.