Skip to content
ThuthiThuthiThuthi
Haggai · chapter 2 · verse 16

Haggai 2:16 in Kannada

ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.

Aa divasagalu iddaddu modalugondu obbanu ippattu serina raashige bandaaga hattu seru maatravaagittu; obbanu aivattu paatregalannu tumbi suvadakke tottige bandaaga ippattu maatra dore yuttittashte.

Haggai 2:16 in English

King James Version (KJV)
Since those [days] were, when [one] came to an heap of twenty [measures], there were [but] ten: when [one] came to the pressfat for to draw out fifty [vessels] out of the press, there were [but] twenty.
World English Bible (WEB)
Through all that time, when one came to a heap of twenty measures, there were only ten. When one came to the wine vat to draw out fifty, there were only twenty.
American Standard Version (ASV)
Through all that time, when one came to a heap of twenty [measures], there were but ten; when one came to the winevat to draw out fifty [vessels], there were but twenty.
Bible in Basic English (BBE)
How, when anyone came to a store of twenty measures, there were only ten: when anyone went to the wine-store to get fifty vessels full, there were only twenty.
Darby Translation (DBY)
— before those [days] were, when one came to a heap of twenty [measures], there were but ten; when one came to the vat to draw out fifty press-measures, there were but twenty.
Webster's Bible (WBS)
Since those [days] were, when [one] came to a heap of twenty [measures] , there were [but] ten: when [one] came to the press-vat to draw out fifty [vessels] out of the press, there were [but] twenty.
Young's Literal Translation (YLT)
From that time [one] hath come to a heap of twenty, And it hath been ten, He hath come unto the wine-fat to draw out fifty purahs, And it hath been twenty.

Read in context

  1. 14ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
  2. 15ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
  3. 16ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
  4. 17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
  5. 18ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
Read all of Haggai 2

Cross references

Original words (Hebrew)

Haggai 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.