Skip to content
ThuthiThuthiThuthi
Haggai · chapter 2 · verse 17

Haggai 2:17 in Kannada

ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.

Naanu nimmannu sasya naashadindaloo birugaaliyindaloo kalmaleyindaloo nimma kai duditagalannellaa hodedenu; adaroo neevu nanna kadege tirugalillavendu kartanu annuttaane.

Haggai 2:17 in English

King James Version (KJV)
I smote you with blasting and with mildew and with hail in all the labours of your hands; yet ye [turned] not to me, saith the LORD.
World English Bible (WEB)
I struck you with blight, mildew, and hail in all the work of your hands; yet you didn’t turn to me,’ says the LORD.
American Standard Version (ASV)
I smote you with blasting and with mildew and with hail in all the work of your hands; yet ye [turned] not to me, saith Jehovah.
Bible in Basic English (BBE)
And I sent burning and wasting and a rain of ice-drops on all the works of your hands; but still you were not turned to me, says the Lord.
Darby Translation (DBY)
I smote you with blasting and with mildew and with hail in all the work of your hands; and ye [turned] not to me, saith Jehovah.
Webster's Bible (WBS)
I smote you with blasting and with mildew and with hail in all the labors of your hands; yet ye [turned] not to me, saith the LORD.
Young's Literal Translation (YLT)
I have smitten you with blasting, And with mildew, and with hail — All the work of your hands, And there is none of you with Me, An affirmation of Jehovah.

Read in context

  1. 15ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
  2. 16ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
  3. 17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
  4. 18ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
  5. 19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
Read all of Haggai 2

Cross references

Original words (Hebrew)

Haggai 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.