Haggai · chapter 2 · verse 18
Haggai 2:18 in Kannada
ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
Chennaagi yochisikolliri; indininda idakke munche ombhattane tingalina ippatta naalkaneya dinadalli kartana mandirada astivaaravu haakalpa ttandininda yochisi kolliri.
Haggai 2:18 in English
- King James Version (KJV)
- Consider now from this day and upward, from the four and twentieth day of the ninth [month, even] from the day that the foundation of the LORD’s temple was laid, consider [it].
- World English Bible (WEB)
- ‘Consider, please, from this day and backward, from the twenty-fourth day of the ninth month, since the day that the foundation of the LORD’s temple was laid, consider it.
- American Standard Version (ASV)
- Consider, I pray you, from this day and backward, from the four and twentieth day of the ninth [month], since the day that the foundation of Jehovah’s temple was laid, consider it.
- Bible in Basic English (BBE)
- And now, give thought; looking on from this day, from the twenty-fourth day of the ninth month, from the time when the base of the Lord's house was put in its place, give thought to it.
- Darby Translation (DBY)
- Consider, I pray you, from this day and onward, from the four and twentieth day of the ninth [month], from the day that the foundation of Jehovah's temple was laid, consider [it].
- Webster's Bible (WBS)
- Consider now from this day, and upward, from the four and twentieth day of the ninth [month] , [even] from the day that the foundation of the LORD'S temple was laid, consider [it] .
- Young's Literal Translation (YLT)
- Set [it], I pray you, to your heart, from this day and onwards, from the twenty and fourth day of the ninth [month], even from the day that the temple of Jehovah hath been founded, set [it] to your heart.
Read in context
- 16ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
- 17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 18ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
- 19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- 20ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
Cross references
- Zechariah 8:9 ಜೆಕರ್ಯ 8:9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
- Haggai 2:15 ಹಗ್ಗಾಯ 2:15ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
- Ezra 5:1–2 ಎಜ್ರನು 5:1–2ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು. ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- Zechariah 8:12 ಜೆಕರ್ಯ 8:12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Haggai 2:10 ಹಗ್ಗಾಯ 2:10ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
- Haggai 1:14–15 ಹಗ್ಗಾಯ 1:14–15ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು. ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
- Luke 15:17–20 ಲೂಕನು 15:17–20ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.