Skip to content
ThuthiThuthiThuthi
Haggai · chapter 2 · verse 20

Haggai 2:20 in Kannada

ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.

Eradane saari kartana vaakyavu tingalina ippattanaalkaneya dinadalli haggaayanige untaa yitu.

Haggai 2:20 in English

King James Version (KJV)
And again the word of the LORD came unto Haggai in the four and twentieth [day] of the month, saying,
World English Bible (WEB)
The LORD’s word came the second time to Haggai in the twenty-fourth day of the month, saying,
American Standard Version (ASV)
And the word of Jehovah came the second time unto Haggai in the four and twentieth [day] of the month, saying,
Bible in Basic English (BBE)
And the word of the Lord came a second time to Haggai, on the twenty-fourth day of the month, saying,
Darby Translation (DBY)
And the word of Jehovah came the second time unto Haggai on the four and twentieth [day] of the month, saying,
Webster's Bible (WBS)
And again the word of the LORD came to Haggai in the four and twentieth [day] of the month, saying,
Young's Literal Translation (YLT)
And there is a word of Jehovah a second time unto Haggai, on the twenty and fourth of the month, saying:

Read in context

  1. 18ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
  2. 19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
  3. 20ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
  4. 21ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
  5. 22ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Read all of Haggai 2

Original words (Hebrew)

Haggai 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.