Skip to content
ThuthiThuthiThuthi
Haggai · chapter 2 · verse 22

Haggai 2:22 in Kannada

ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

Raajyagala sinhaasanavannu kedavihaakuvenu; anya janaangagala raajyagala balavannu naashamaaduvenu, rathagalannoo avugalalli savaari maaduvavarannoo kedavihaakuvenu; kuduregaloo adara savaararoo pratiyobbanoo tanna sahodarana kattiyinda beelu vanu.sainyagala kartanu annuttaane--aa dinadalli sheyalteeyelana maganaada nanna sevakanaada jeru bbaabelane, aa dinadalli naanu ninnannu tegedu kondu mudreya haage iduvenu; ninnannu naane aadukondiddenendu sainyagala kartanu annuttaane.

Haggai 2:22 in English

King James Version (KJV)
And I will overthrow the throne of kingdoms, and I will destroy the strength of the kingdoms of the heathen; and I will overthrow the chariots, and those that ride in them; and the horses and their riders shall come down, every one by the sword of his brother.
World English Bible (WEB)
I will overthrow the throne of kingdoms. I will destroy the strength of the kingdoms of the nations. I will overthrow the chariots and those who ride in them. The horses and their riders will come down, everyone by the sword of his brother.
American Standard Version (ASV)
and I will overthrow the throne of kingdoms; and I will destroy the strength of the kingdoms of the nations; and I will overthrow the chariots, and those that ride in them; and the horses and their riders shall come down, every one by the sword of his brother.
Bible in Basic English (BBE)
Overturning the power of kingdoms; and I will send destruction on the strength of the kingdoms of the nations; by me war-carriages will be overturned with those who are in them; and the horses and the horsemen will come down, everyone by the sword of his brother.
Darby Translation (DBY)
and I will overthrow the throne of kingdoms, and I will destroy the strength of the kingdoms of the nations; and I will overthrow the chariots, and those that ride therein; and the horses and their riders shall come down, every one by the sword of his brother.
Webster's Bible (WBS)
And I will overthrow the throne of kingdoms, and I will destroy the strength of the kingdoms of the heathen: and I will overthrow the chariots, and those that ride in them; and the horses and their riders shall come down, every one by the sword of his brother.
Young's Literal Translation (YLT)
And have overturned the throne of kingdoms, And I have destroyed the strength of kingdoms of the nations, And overturned chariot and its charioteers, And come down have horses and their riders, Each by the sword of his brother.

Read in context

  1. 20ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
  2. 21ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
  3. 22ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
  4. 23ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Read all of Haggai 2

Cross references

Original words (Hebrew)

Haggai 2:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.