Haggai · chapter 2 · verse 23
Haggai 2:23 in Kannada
ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Sainyagala kartanu annuttaane--aa dinadalli sheyalteeyelana maganaada nanna sevakanaada jeru bbaabelane, aa dinadalli naanu ninnannu tegedu kondu mudreya haage iduvenu; ninnannu naane aadukondiddenendu sainyagala kartanu annuttaane.
Haggai 2:23 in English
- King James Version (KJV)
- In that day, saith the LORD of hosts, will I take thee, O Zerubbabel, my servant, the son of Shealtiel, saith the LORD, and will make thee as a signet: for I have chosen thee, saith the LORD of hosts.
- World English Bible (WEB)
- In that day, says the LORD of Armies, I will take you, Zerubbabel my servant, the son of Shealtiel,’ says the LORD, ‘and will make you like a signet ring, for I have chosen you,’ says the LORD of Armies.”
- American Standard Version (ASV)
- In that day, saith Jehovah of hosts, will I take thee, O Zerubbabel, my servant, the son of Shealtiel, saith Jehovah, and will make thee as a signet; for I have chosen thee, saith Jehovah of hosts.
- Bible in Basic English (BBE)
- In that day, says the Lord of armies, I will take you, O Zerubbabel, my servant, the son of Shealtiel, says the Lord, and will make you as a jewelled ring: for I have taken you to be mine, says the Lord of armies.
- Darby Translation (DBY)
- In that day, saith Jehovah of hosts, will I take thee, Zerubbabel son of Shealtiel, my servant, saith Jehovah, and will make thee as a signet; for I have chosen thee, saith Jehovah of hosts.
- Webster's Bible (WBS)
- In that day, saith the LORD of hosts, will I take thee, O Zerubbabel, my servant, the son of Shealtiel, saith the LORD, and will make thee as a signet; for I have chosen thee, saith the LORD of hosts.
- Young's Literal Translation (YLT)
- In that day — an affirmation of Jehovah of Hosts, I take thee, Zerubbabel, son of Shealtiel, My servant — an affirmation of Jehovah, And have set thee as a signet, for on thee I have fixed, An affirmation of Jehovah of Hosts!
Read in context
- 21ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
- 22ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 23ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Cross references
- Isaiah 43:10 ಯೆಶಾಯ 43:10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- Song of Solomon 8:6 ಪರಮಗೀತೆ 8:6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
- Jeremiah 22:24 ಯೆರೆಮೀಯ 22:24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- Zechariah 4:6–14 ಜೆಕರ್ಯ 4:6–14ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು. ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ-- ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ. ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ. ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು. ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು. ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು. ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
- Matthew 12:18 ಮತ್ತಾಯನು 12:18ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
- 1 Peter 2:4 1 ಪೇತ್ರನು 2:4ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Isaiah 49:1–3 ಯೆಶಾಯ 49:1–3ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ. ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
Original words (Hebrew)
- day · H3117יוֹם yôwm
- saith · H5002נְאֻם nᵉʼum
- hosts · H6635צָבָא tsâbâʼ
- take · H3947לָקַח lâqach
- Zerubbabel · H2216זְרֻבָּבֶל Zᵉrubbâbel
- servant · H5650עֶבֶד ʻebed
- son · H1121בֵּן bên
- Shealtiel · H7597שְׁאַלְתִּיאֵל Shᵉʼaltîyʼêl
- saith · H5002נְאֻם nᵉʼum
- make · H7760שׂוּם sûwm
- signet · H2368חוֹתָם chôwthâm
- chosen · H977בָּחַר bâchar
- saith · H5002נְאֻם nᵉʼum
- hosts · H6635צָבָא tsâbâʼ