Skip to content
ThuthiThuthiThuthi
Haggai · chapter 2 · verse 3

Haggai 2:3 in Kannada

ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?

Ee aalayavannu adara poorvada mahimeyalli nodidavarolage ulida varu nimmalli yaaru? Eega adannu hege nodu tteeri? Idu nimma kannugalige adara holikeyu enoo illada haage toru ttadallavo?

Haggai 2:3 in English

King James Version (KJV)
Who [is] left among you that saw this house in her first glory? and how do ye see it now? [is it] not in your eyes in comparison of it as nothing?
World English Bible (WEB)
‘Who is left among you who saw this house in its former glory? How do you see it now? Isn’t it in your eyes as nothing?
American Standard Version (ASV)
Who is left among you that saw this house in its former glory? and how do ye see it now? is it not in your eyes as nothing?
Bible in Basic English (BBE)
Who is there still among you who saw this house in its first glory? and how do you see it now? is it not in your eyes as nothing?
Darby Translation (DBY)
Who is left among you that saw this house in its former glory? and how do ye see it now? Is it not as nothing in your eyes?
Webster's Bible (WBS)
Who [is] left among you that saw this house in her first glory? and how do ye see it now? [is it] not in your eyes in comparison of it as nothing?
Young's Literal Translation (YLT)
Who among you hath been left that saw this house in its former honour? And what are ye seeing it now? Is it not, compared with it, as nothing in your eyes?

Read in context

  1. 1ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ--
  2. 2ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
  3. 3ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?
  4. 4ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
  5. 5ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
Read all of Haggai 2

Cross references

Original words (Hebrew)

Haggai 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.