Skip to content
ThuthiThuthiThuthi
Haggai · chapter 2 · verse 6

Haggai 2:6 in Kannada

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.

Sainyagala kartanu heege heluttaane, innu ondu saari koncha kaalavaada mele naanu aakaashagalannoo bhoomiyannoo samudra vannoo onagida nelavannoo kadalisuttene.

Haggai 2:6 in English

King James Version (KJV)
For thus saith the LORD of hosts; Yet once, it [is] a little while, and I will shake the heavens, and the earth, and the sea, and the dry [land;]
World English Bible (WEB)
For this is what the LORD of Armies says: ‘Yet once more, it is a little while, and I will shake the heavens, the earth, the sea, and the dry land;
American Standard Version (ASV)
For thus saith Jehovah of hosts: Yet once, it is a little while, and I will shake the heavens, and the earth, and the sea, and the dry land;
Bible in Basic English (BBE)
For this is what the Lord of armies has said: In a short time I will make a shaking of the heavens and the earth and the sea and the dry land;
Darby Translation (DBY)
For thus saith Jehovah of hosts: Yet once, it is a little while, and I will shake the heavens, and the earth, and the sea, and the dry [land];
Webster's Bible (WBS)
For thus saith the LORD of hosts; Yet once, it [is] a little while, and I will shake the heavens, and the earth, and the sea, and the dry [land] ;
Young's Literal Translation (YLT)
For thus said Jehovah of Hosts: Yet once more — it [is] a little, And I am shaking the heavens and the earth, And the sea, and the dry land,

Read in context

  1. 4ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
  2. 5ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
  3. 6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
  4. 7ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  5. 8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Read all of Haggai 2

Cross references

Original words (Hebrew)

Haggai 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.