Haggai · chapter 2 · verse 9
Haggai 2:9 in Kannada
ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Ee aalayada mundina mahimeyu hindina mahimeginta visheshavaagiruvadu endu sainyagala kartanu helu ttaane; ee sthaladalli samaadhaana koduvenendu sainyagala kartanu heluttaane.
Haggai 2:9 in English
- King James Version (KJV)
- The glory of this latter house shall be greater than of the former, saith the LORD of hosts: and in this place will I give peace, saith the LORD of hosts.
- World English Bible (WEB)
- ‘The latter glory of this house will be greater than the former,’ says the LORD of Armies; ‘and in this place I will give peace,’ says the LORD of Armies.”
- American Standard Version (ASV)
- The latter glory of this house shall be greater than the former, saith Jehovah of hosts; and in this place will I give peace, saith Jehovah of hosts.
- Bible in Basic English (BBE)
- The second glory of this house will be greater than the first, says the Lord of armies: and in this place I will give peace, says the Lord of armies.
- Darby Translation (DBY)
- The latter glory of this house shall be greater than the former, saith Jehovah of hosts; and in this place will I give peace, saith Jehovah of hosts.
- Webster's Bible (WBS)
- The glory of this latter house shall be greater than of the former, saith the LORD of hosts: and in this place will I give peace, saith the LORD of hosts.
- Young's Literal Translation (YLT)
- Greater is the honour of this latter house, Than of the former, said Jehovah of Hosts, And in this place do I give peace, An affirmation of Jehovah of Hosts.'
Read in context
- 7ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 9ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 10ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
- 11ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--
Cross references
- Psalm 85:8–9 ಕೀರ್ತನೆಗಳು 85:8–9ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ. ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
- Colossians 1:19–21 ಕೊಲೊಸ್ಸೆಯವರಿಗೆ 1:19–21ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು. ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
- 2 Corinthians 3:9–10 2 ಕೊರಿಂಥದವರಿಗೆ 3:9–10ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು. ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು.
- Psalm 24:7–10 ಕೀರ್ತನೆಗಳು 24:7–10ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು. ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ. ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Micah 5:5 ಮೀಕ 5:5ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
- James 2:1 ಯಾಕೋಬನು 2:1ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
- Isaiah 57:18–21 ಯೆಶಾಯ 57:18–21ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು. ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ. ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ. ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
Original words (Hebrew)
- glory · H3519כָּבוֹד kâbôwd
- latter · H314אַחֲרוֹן ʼachărôwn
- house · H1004בַּיִת bayith
- than · H1419גָּדוֹל gâdôwl
- former · H7223רִאשׁוֹן riʼshôwn
- saith · H5002נְאֻם nᵉʼum
- hosts · H6635צָבָא tsâbâʼ
- place · H4725מָקוֹם mâqôwm
- give · H5414נָתַן nâthan
- peace · H7965שָׁלוֹם shâlôwm
- saith · H559אָמַר ʼâmar
- hosts · H6635צָבָא tsâbâʼ