Hebrews · chapter 1 · verse 11
Hebrews 1:11 in Kannada
ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು;
Avu naashavaaguvavu; aadare neenu iruvaatanaagiddee; avellavoo vastradante haleyavaaguvavu;
Hebrews 1:11 in English
- King James Version (KJV)
- They shall perish; but thou remainest; and they all shall wax old as doth a garment;
- World English Bible (WEB)
- They will perish, but you continue. They all will grow old like a garment does.
- American Standard Version (ASV)
- They shall perish; but thou continuest: And they all shall wax old as doth a garment;
- Bible in Basic English (BBE)
- They will come to their end; but you are for ever; they will become old as a robe;
- Darby Translation (DBY)
- They shall perish, but thou continuest still; and they all shall grow old as a garment,
- Webster's Bible (WBS)
- They shall perish; but thou remainest: and they all shall become old as doth a garment;
- Young's Literal Translation (YLT)
- these shall perish, and Thou dost remain, and all, as a garment, shall become old,
Read in context
- 9ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
- 10ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.
- 11ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು;
- 12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
- 13ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
Cross references
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- Mark 13:31 ಮಾರ್ಕನು 13:31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Isaiah 34:4 ಯೆಶಾಯ 34:4ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
- Revelation 21:1 ಪ್ರಕಟನೆ 21:1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
- Psalm 10:16 ಕೀರ್ತನೆಗಳು 10:16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
- Isaiah 65:17 ಯೆಶಾಯ 65:17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
- Psalm 90:2 ಕೀರ್ತನೆಗಳು 90:2ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
- Isaiah 50:9 ಯೆಶಾಯ 50:9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- Hebrews 12:27 ಇಬ್ರಿಯರಿಗೆ 12:27ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
- Psalm 29:10 ಕೀರ್ತನೆಗಳು 29:10ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.