Skip to content
ThuthiThuthiThuthi
Hebrews · chapter 1 · verse 12

Hebrews 1:12 in Kannada

ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.

Avugalannu melangiyante madisuttee; avu maarpaduvavu; neenaadaro eka reetiyaagiddee; ninna varushagalu mugidu hoguvadilla entaloo heluttaane.

Hebrews 1:12 in English

King James Version (KJV)
And as a vesture shalt thou fold them up, and they shall be changed: but thou art the same, and thy years shall not fail.
World English Bible (WEB)
You will roll them up like a mantle, and they will be changed; but you are the same. Your years won’t fail.”
American Standard Version (ASV)
And as a mantle shalt thou roll them up, As a garment, and they shall be changed: But thou art the same, And thy years shall not fail.
Bible in Basic English (BBE)
They will be rolled up like a cloth, even like a robe, and they will be changed: but you are the same and your years will have no end.
Darby Translation (DBY)
and as a covering shalt thou roll them up, and they shall be changed; but thou art the Same, and thy years shall not fail.
Webster's Bible (WBS)
And as a vesture wilt thou fold them up, and they shall be changed; but thou art the same, and thy years shall not fail.
Young's Literal Translation (YLT)
and as a mantle Thou shall roll them together, and they shall be changed, and Thou art the same, and Thy years shall not fail.'

Read in context

  1. 10ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.
  2. 11ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು;
  3. 12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
  4. 13ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
  5. 14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
Read all of Hebrews 1

Cross references

Original words (Greek)

Hebrews 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.