Skip to content
ThuthiThuthiThuthi
Hebrews · chapter 1 · verse 13

Hebrews 1:13 in Kannada

ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?

Aadare dootaralli yaavana vishaya dalliyaadaroo--naanu ninna virodhigalannu ninage paadapeethavaaga maaduva tanaka nanna balagadeyalli kootukondiru embadaagi endaadaroo heli ddaano?ivarellaru rakshaneyannu baadhyavaagi hondabekaagiruvavara sevegoskara kaluhi salpatta ooligada aatmagalallavo?

Hebrews 1:13 in English

King James Version (KJV)
But to which of the angels said he at any time, Sit on my right hand, until I make thine enemies thy footstool?
World English Bible (WEB)
But which of the angels has he told at any time, “Sit at my right hand, until I make your enemies the footstool of your feet?”
American Standard Version (ASV)
But of which of the angels hath he said at any time, Sit thou on my right hand, Till I make thine enemies the footstool of thy feet?
Bible in Basic English (BBE)
But of which of the angels has he said at any time, Take your seat at my right hand till I put all those who are against you under your feet?
Darby Translation (DBY)
But as to which of the angels said he ever, Sit at my right hand until I put thine enemies [as] footstool of thy feet?
Webster's Bible (WBS)
But to which of the angels said he at any time, Sit on my right hand, until I make thy enemies thy footstool?
Young's Literal Translation (YLT)
And unto which of the messengers said He ever, 'Sit at My right hand, till I may make thine enemies thy footstool?'

Read in context

  1. 11ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು;
  2. 12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
  3. 13ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
  4. 14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
Read all of Hebrews 1

Cross references

Original words (Greek)

Hebrews 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.