Skip to content
ThuthiThuthiThuthi
Hebrews · chapter 1 · verse 4

Hebrews 1:4 in Kannada

ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;

Eetanu dootarigintaloo uttamanaagi maada lpattu avariginta ati shreshthavaada hesarannu baadhyavaagi hondidanallaa;

Hebrews 1:4 in English

King James Version (KJV)
Being made so much better than the angels, as he hath by inheritance obtained a more excellent name than they.
World English Bible (WEB)
having become as much better than the angels as the more excellent name he has inherited is better than theirs.
American Standard Version (ASV)
having become by so much better than the angels, as he hath inherited a more excellent name than they.
Bible in Basic English (BBE)
Having become by so much better than the angels, as the name which is his heritage is more noble than theirs.
Darby Translation (DBY)
taking a place by so much better than the angels, as he inherits a name more excellent than they.
Webster's Bible (WBS)
Being made so much better than the angels, as he hath by inheritance obtained a more excellent name than they.
Young's Literal Translation (YLT)
having become so much better than the messengers, as he did inherit a more excellent name than they.

Read in context

  1. 2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
  2. 3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
  3. 4ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;
  4. 5ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
  5. 6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
Read all of Hebrews 1

Cross references

Original words (Greek)

Hebrews 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.