Hebrews · chapter 1 · verse 6
Hebrews 1:6 in Kannada
ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
Idallade devaru modalu huttidaatanannu lokadolage bara maaduvaaga--devadootarellaroo aatanannu aaraadhisali endu heluttaane.
Hebrews 1:6 in English
- King James Version (KJV)
- And again, when he bringeth in the firstbegotten into the world, he saith, And let all the angels of God worship him.
- World English Bible (WEB)
- When he again brings in the firstborn into the world he says, “Let all the angels of God worship him.”
- American Standard Version (ASV)
- And when he again bringeth in the firstborn into the world he saith, And let all the angels of God worship him.
- Bible in Basic English (BBE)
- And again, when he is sending his only Son into the world, he says, Let all the angels of God give him worship.
- Darby Translation (DBY)
- and again, when he brings in the firstborn into the habitable world, he says, And let all God's angels worship him.
- Webster's Bible (WBS)
- And again, when he bringeth in the first-begotten into the world, he saith, And let all the angels of God worship him.
- Young's Literal Translation (YLT)
- and when again He may bring in the first-born to the world, He saith, 'And let them bow before him — all messengers of God;'
Read in context
- 4ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;
- 5ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
- 6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
- 7ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
- 8ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
Cross references
- Psalm 97:7 ಕೀರ್ತನೆಗಳು 97:7ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Deuteronomy 32:43 ಧರ್ಮೋಪದೇಶಕಾಂಡ 32:43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Colossians 1:15 ಕೊಲೊಸ್ಸೆಯವರಿಗೆ 1:15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Revelation 5:9–12 ಪ್ರಕಟನೆ 5:9–12ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- Proverbs 8:24–25 ಜ್ಞಾನೋಕ್ತಿಗಳು 8:24–25ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು. ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ
- Luke 2:9–14 ಲೂಕನು 2:9–14ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು. ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ. ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು. ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ-- ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Hebrews 1:5 ಇಬ್ರಿಯರಿಗೆ 1:5ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
Original words (Greek)
- And · G1161δέ dé
- again · G3825πάλιν pálin
- when · G3752ὅταν hótan
- in · G1521εἰσάγω eiságō
- firstbegotten · G4416πρωτότοκος prōtótokos
- into · G1519εἰς eis
- world · G3625οἰκουμένη oikouménē
- saith · G3004λέγω légō
- And · G2532καί kaí
- let · G4352προσκυνέω proskynéō
- all · G3956πᾶς pâs
- angels · G32ἄγγελος ángelos
- God · G2316θεός theós
- worship · G4352προσκυνέω proskynéō
- him · G846αὐτός autós