Skip to content
ThuthiThuthiThuthi
Hebrews · chapter 1 · verse 7

Hebrews 1:7 in Kannada

ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.

Dootara vishaya dalli aatanu heluvadenandare--devaru tanna dootarannu aatmagalaagiyoo tanna sevakarannu agnijvaaleyannaagiyoo maaduttaane embadu.

Hebrews 1:7 in English

King James Version (KJV)
And of the angels he saith, Who maketh his angels spirits, and his ministers a flame of fire.
World English Bible (WEB)
Of the angels he says, “He makes his angels winds, and his servants a flame of fire.”
American Standard Version (ASV)
And of the angels he saith, Who maketh his angels winds, And his ministers a flame of fire:
Bible in Basic English (BBE)
And of the angels he says, Who makes his angels winds, and his servants flames of fire:
Darby Translation (DBY)
And as to the angels he says, Who makes his angels spirits and his ministers a flame of fire;
Webster's Bible (WBS)
And of the angels he saith, Who maketh his angels spirits, and his ministers a flame of fire.
Young's Literal Translation (YLT)
and unto the messengers, indeed, He saith, 'Who is making His messengers spirits, and His ministers a flame of fire;'

Read in context

  1. 5ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
  2. 6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
  3. 7ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
  4. 8ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
  5. 9ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
Read all of Hebrews 1

Cross references

Original words (Greek)

Hebrews 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.