Skip to content
ThuthiThuthiThuthi
Hebrews · chapter 1 · verse 8

Hebrews 1:8 in Kannada

ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.

Magana vishayadalliyaadaro--o devare, ninna sinhaasanavu yugayugaantaragalalliyoo iruvadu; neetidandave ninna raajadandavaagide.

Hebrews 1:8 in English

King James Version (KJV)
But unto the Son [he saith], Thy throne, O God, [is] for ever and ever: a sceptre of righteousness [is] the sceptre of thy kingdom.
World English Bible (WEB)
But of the Son he says, “Your throne, O God, is forever and ever. The scepter of uprightness is the scepter of your Kingdom.
American Standard Version (ASV)
but of the Son [he saith], Thy throne, O God, is for ever and ever; And the sceptre of uprightness is the sceptre of thy kingdom.
Bible in Basic English (BBE)
But of the Son he says, Your seat of power, O God, is for ever and ever; and the rod of your kingdom is a rod of righteousness.
Darby Translation (DBY)
but as to the Son, Thy throne, O God, [is] to the age of the age, and a sceptre of uprightness [is] the sceptre of thy kingdom.
Webster's Bible (WBS)
But to the Son, [he saith] , Thy throne, O God, [is] for ever and ever: a scepter of righteousness [is] the scepter of thy kingdom.
Young's Literal Translation (YLT)
and unto the Son: 'Thy throne, O God, [is] to the age of the age; a sceptre of righteousness [is] the sceptre of thy reign;

Read in context

  1. 6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
  2. 7ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
  3. 8ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
  4. 9ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
  5. 10ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.
Read all of Hebrews 1

Cross references

Original words (Greek)

Hebrews 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.