Hebrews · chapter 10 · verse 1
Hebrews 10:1 in Kannada
ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
Nyaayapramaanavu barabekaagidda melugala chhaayeyaagide; aadare adu avugala nijasvaroopavallavaadadarinda aa nyaaya pramaanavu varusha varushakke yaavaa galoo arpitavaaguva yajnyagalannu arpisuvadakke baruvavarannu endigoo siddhige taralaaradu.
Hebrews 10:1 in English
- King James Version (KJV)
- For the law having a shadow of good things to come, [and] not the very image of the things, can never with those sacrifices which they offered year by year continually make the comers thereunto perfect.
- World English Bible (WEB)
- For the law, having a shadow of the good to come, not the very image of the things, can never with the same sacrifices year by year, which they offer continually, make perfect those who draw near.
- American Standard Version (ASV)
- For the law having a shadow of the good [things] to come, not the very image of the things, can never with the same sacrifices year by year, which they offer continually, make perfect them that draw nigh.
- Bible in Basic English (BBE)
- For the law, being only a poor copy of the future good things, and not the true image of those things, is never able to make the people who come to the altar every year with the same offerings completely clean.
- Darby Translation (DBY)
- For the law, having a shadow of the coming good things, not the image itself of the things, can never, by the same sacrifices which they offer continually yearly, perfect those who approach.
- Webster's Bible (WBS)
- For the law having a shadow of good things to come, [and] not the very image of the things, can never with those sacrifices which they offered year by year continually make the comers to [them] perfect.
- Young's Literal Translation (YLT)
- For the law having a shadow of the coming good things — not the very image of the matters, every year, by the same sacrifices that they offer continually, is never able to make perfect those coming near,
Read in context
- 1ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
- 2ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.
- 3ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.
Cross references
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- Colossians 2:17 ಕೊಲೊಸ್ಸೆಯವರಿಗೆ 2:17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- Hebrews 9:11 ಇಬ್ರಿಯರಿಗೆ 9:11ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
- Hebrews 9:23 ಇಬ್ರಿಯರಿಗೆ 9:23ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Hebrews 7:18–19 ಇಬ್ರಿಯರಿಗೆ 7:18–19ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- Hebrews 9:25 ಇಬ್ರಿಯರಿಗೆ 9:25ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
- Hebrews 9:8–9 ಇಬ್ರಿಯರಿಗೆ 9:8–9ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ. ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
- Hebrews 10:11–18 ಇಬ್ರಿಯರಿಗೆ 10:11–18ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು. ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ. ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ; ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ. ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
Original words (Greek)
- For · G1063γάρ gár
- law · G3551νόμος nómos
- having · G2192ἔχω échō
- shadow · G4639σκιά skiá
- things · G18ἀγαθός agathós
- come · G3195μέλλω méllō
- not · G3756οὐ ou
- the · G1504εἰκών eikṓn
- very · G846αὐτός autós
- image · G1504εἰκών eikṓn
- things · G4229πρᾶγμα prâgma
- can · G1410δύναμαι dýnamai
- never · G3763οὐδέποτε oudépote
- with · G2378θυσία thysía
- those · G846αὐτός autós
- sacrifices · G2378θυσία thysía
- which · G3739ὅς hós
- offered · G4374προσφέρω prosphérō
- by · G2596κατά katá
- year · G1763ἐνιαυτός eniautós
- continually · G1336διηνεκής diēnekḗs
- make · G5048τελειόω teleióō
- comers · G4334προσέρχομαι prosérchomai
- perfect · G5048τελειόω teleióō