Hebrews · chapter 10 · verse 12
Hebrews 10:12 in Kannada
ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
Aadare ee manushyanu paapagaligoskara nirantaravaada onde yajnyavannu arpisida mele devara bala gadeyalli kootukondanu.
Hebrews 10:12 in English
- King James Version (KJV)
- But this man, after he had offered one sacrifice for sins for ever, sat down on the right hand of God;
- World English Bible (WEB)
- but he, when he had offered one sacrifice for sins forever, sat down on the right hand of God,
- American Standard Version (ASV)
- but he, when he had offered one sacrifice for sins for ever, sat down on the right hand of God;
- Bible in Basic English (BBE)
- But when Jesus had made one offering for sins for ever, he took his place at the right hand of God;
- Darby Translation (DBY)
- But he, having offered one sacrifice for sins, sat down in perpetuity at [the] right hand of God,
- Webster's Bible (WBS)
- But this man, after he had offered one sacrifice for sins, for ever sat down on the right hand of God;
- Young's Literal Translation (YLT)
- And He, for sin one sacrifice having offered — to the end, did sit down on the right hand of God, —
Read in context
- 10ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- 11ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
- 12ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- 13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
- 14ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
Cross references
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Colossians 3:1 ಕೊಲೊಸ್ಸೆಯವರಿಗೆ 3:1ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Hebrews 8:1 ಇಬ್ರಿಯರಿಗೆ 8:1ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
- Acts 2:33–34 ಅಪೊಸ್ತಲರ ಕೃತ್ಯಗಳು 2:33–34ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ. ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
- Hebrews 9:12 ಇಬ್ರಿಯರಿಗೆ 9:12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
Original words (Greek)
- But · G1161δέ dé
- man · G846αὐτός autós
- offered · G4374προσφέρω prosphérō
- one · G1520εἷς heîs
- sacrifice · G2378θυσία thysía
- for · G5228ὑπέρ hypér
- sins · G266ἁμαρτία hamartía
- for · G1519εἰς eis
- ever · G1336διηνεκής diēnekḗs
- down · G2523καθίζω kathízō
- on · G1722ἐν en
- hand · G1188δεξιός dexiós
- God · G2316θεός theós