Hebrews · chapter 10 · verse 13
Hebrews 10:13 in Kannada
ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
Andininda tanna virodhigalu tanna paada peethavaagi maadalpaduva tanaka aatanu edurunoduvanu.
Hebrews 10:13 in English
- King James Version (KJV)
- From henceforth expecting till his enemies be made his footstool.
- World English Bible (WEB)
- from that time waiting until his enemies are made the footstool of his feet.
- American Standard Version (ASV)
- henceforth expecting till his enemies be made the footstool of his feet.
- Bible in Basic English (BBE)
- And has been waiting there from that time, till all who are against him are made a foot-rest for his feet.
- Darby Translation (DBY)
- waiting from henceforth until his enemies be set [for the] footstool of his feet.
- Webster's Bible (WBS)
- From henceforth waiting till his enemies are made his footstool.
- Young's Literal Translation (YLT)
- as to the rest, expecting till He may place his enemies [as] his footstool,
Read in context
- 11ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
- 12ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- 13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
- 14ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
- 15ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;
Cross references
- Hebrews 1:13 ಇಬ್ರಿಯರಿಗೆ 1:13ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- Luke 20:43 ಲೂಕನು 20:43ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- Mark 12:36 ಮಾರ್ಕನು 12:36ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
- Acts 2:35 ಅಪೊಸ್ತಲರ ಕೃತ್ಯಗಳು 2:35ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
- Matthew 22:44 ಮತ್ತಾಯನು 22:44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.