Hebrews · chapter 10 · verse 15
Hebrews 10:15 in Kannada
ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;
Pavi traatmanu saha idara vishayavaagi namage saakshi koduvaatanaagiddaane;
Hebrews 10:15 in English
- King James Version (KJV)
- [Whereof] the Holy Ghost also is a witness to us: for after that he had said before,
- World English Bible (WEB)
- The Holy Spirit also testifies to us, for after saying,
- American Standard Version (ASV)
- And the Holy Spirit also beareth witness to us; for after he hath said,
- Bible in Basic English (BBE)
- And the Holy Spirit is a witness for us: for after he had said,
- Darby Translation (DBY)
- And the Holy Spirit also bears us witness [of it]; for after what was said:
- Webster's Bible (WBS)
- [Of this] the Holy Spirit also is a witness to us: for after that he had said before,
- Young's Literal Translation (YLT)
- and testify to us also doth the Holy Spirit, for after that He hath said before,
Read in context
- 13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
- 14ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
- 15ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;
- 16ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
- 17ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Cross references
- Hebrews 3:7 ಇಬ್ರಿಯರಿಗೆ 3:7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
- Revelation 2:11 ಪ್ರಕಟನೆ 2:11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
- Revelation 3:6 ಪ್ರಕಟನೆ 3:6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- John 15:26 ಯೋಹಾನನು 15:26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Acts 28:25 ಅಪೊಸ್ತಲರ ಕೃತ್ಯಗಳು 28:25ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
- Revelation 2:17 ಪ್ರಕಟನೆ 2:17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- 1 Peter 1:11–12 1 ಪೇತ್ರನು 1:11–12ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು. ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Revelation 3:13 ಪ್ರಕಟನೆ 3:13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 2 Samuel 23:2 2 ಸಮುವೇಲನು 23:2ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
- Revelation 2:29 ಪ್ರಕಟನೆ 2:29ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
- Hebrews 9:8 ಇಬ್ರಿಯರಿಗೆ 9:8ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.