Hebrews · chapter 10 · verse 18
Hebrews 10:18 in Kannada
ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
Paapavu parihaaravaadalli innu endigoo adakkaagi arpane iruvadilla.
Hebrews 10:18 in English
- King James Version (KJV)
- Now where remission of these [is, there is] no more offering for sin.
- World English Bible (WEB)
- Now where remission of these is, there is no more offering for sin.
- American Standard Version (ASV)
- Now where remission of these is, there is no more offering for sin.
- Bible in Basic English (BBE)
- Now where there is forgiveness of these, there is no more offering for sin.
- Darby Translation (DBY)
- But where there [is] remission of these, [there is] no longer a sacrifice for sin.
- Webster's Bible (WBS)
- Now where remission of these [is] , [there is] no more offering for sin.
- Young's Literal Translation (YLT)
- and where forgiveness of these [is], there is no more offering for sin.
Read in context
- 16ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
- 17ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 18ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
- 19ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
- 20ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.