Hebrews · chapter 10 · verse 19
Hebrews 10:19 in Kannada
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
Heegiruvalli sahodarare, yesuvina raktada moolaka atiparishuddha sthaladalli praveshisuvadakke namage dhairyavuntaayitu.
Hebrews 10:19 in English
- King James Version (KJV)
- Having therefore, brethren, boldness to enter into the holiest by the blood of Jesus,
- World English Bible (WEB)
- Having therefore, brothers, boldness to enter into the holy place by the blood of Jesus,
- American Standard Version (ASV)
- Having therefore, brethren, boldness to enter into the holy place by the blood of Jesus,
- Bible in Basic English (BBE)
- So then, my brothers, being able to go into the holy place without fear, because of the blood of Jesus,
- Darby Translation (DBY)
- Having therefore, brethren, boldness for entering into the [holy of] holies by the blood of Jesus,
- Webster's Bible (WBS)
- Having therefore, brethren, boldness to enter into the holiest by the blood of Jesus,
- Young's Literal Translation (YLT)
- Having, therefore, brethren, boldness for the entrance into the holy places, in the blood of Jesus,
Read in context
- 17ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 18ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
- 19ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
- 20ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
- 21ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ
Cross references
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Hebrews 9:12 ಇಬ್ರಿಯರಿಗೆ 9:12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Ephesians 3:12 ಎಫೆಸದವರಿಗೆ 3:12ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- Hebrews 12:28 ಇಬ್ರಿಯರಿಗೆ 12:28ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- 1 John 4:17 1 ಯೋಹಾನನು 4:17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
- Romans 8:15 ರೋಮಾಪುರದವರಿಗೆ 8:15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
- 1 John 3:19–21 1 ಯೋಹಾನನು 3:19–21ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- 2 Timothy 1:7 2 ತಿಮೊಥೆಯನಿಗೆ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
- Galatians 4:6–7 ಗಲಾತ್ಯದವರಿಗೆ 4:6–7ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- Hebrews 9:7–8 ಇಬ್ರಿಯರಿಗೆ 9:7–8ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ. ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.