Skip to content
ThuthiThuthiThuthi
Hebrews · chapter 10 · verse 20

Hebrews 10:20 in Kannada

ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.

Hegendare, aatanu namagoskara pratishthisida mattu hosa jeevavulla daariyalli aatana shareeravemba tereya mukhaantarave idaayitu.

Hebrews 10:20 in English

King James Version (KJV)
By a new and living way, which he hath consecrated for us, through the veil, that is to say, his flesh;
World English Bible (WEB)
by the way which he dedicated for us, a new and living way, through the veil, that is to say, his flesh,
American Standard Version (ASV)
by the way which he dedicated for us, a new and living way, through the veil, that is to say, his flesh;
Bible in Basic English (BBE)
By the new and living way which he made open for us through the veil, that is to say, his flesh;
Darby Translation (DBY)
the new and living way which he has dedicated for us through the veil, that is, his flesh,
Webster's Bible (WBS)
By a new and living way, which he hath consecrated for us, through the vail, that is to say, his flesh;
Young's Literal Translation (YLT)
which way he did initiate for us — new and living, through the vail, that is, his flesh —

Read in context

  1. 18ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
  2. 19ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
  3. 20ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
  4. 21ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ
  5. 22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
Read all of Hebrews 10

Cross references

Original words (Greek)

Hebrews 10:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.