Skip to content
ThuthiThuthiThuthi
Hebrews · chapter 10 · verse 21

Hebrews 10:21 in Kannada

ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ

Devara maneya mele mahaayaajakanu namagiruvadarinda

Hebrews 10:21 in English

King James Version (KJV)
And [having] an high priest over the house of God;
World English Bible (WEB)
and having a great priest over God’s house,
American Standard Version (ASV)
and [having] a great priest over the house of God;
Bible in Basic English (BBE)
And having a great priest over the house of God,
Darby Translation (DBY)
and [having] a great priest over the house of God,
Webster's Bible (WBS)
And [having] a high priest over the house of God;
Young's Literal Translation (YLT)
and a high priest over the house of God,

Read in context

  1. 19ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
  2. 20ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
  3. 21ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ
  4. 22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
  5. 23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
Read all of Hebrews 10

Cross references

Original words (Greek)

Hebrews 10:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.