Hebrews · chapter 10 · verse 23
Hebrews 10:23 in Kannada
ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
Namma nambikeyindaada arikeyannu nishchanchala dinda balavaagi hidiyona. (yaakandare vaagdaana maadidaatanu nambigastanu).
Hebrews 10:23 in English
- King James Version (KJV)
- Let us hold fast the profession of [our] faith without wavering; (for he [is] faithful that promised;)
- World English Bible (WEB)
- let’s hold fast the confession of our hope without wavering; for he who promised is faithful.
- American Standard Version (ASV)
- let us hold fast the confession of our hope that it waver not; for he is faithful that promised:
- Bible in Basic English (BBE)
- Let us keep the witness of our hope strong and unshaking, for he is true who has given his word:
- Darby Translation (DBY)
- Let us hold fast the confession of the hope unwavering, (for he [is] faithful who has promised;)
- Webster's Bible (WBS)
- Let us hold fast the profession of [our] faith without wavering; for he [is] faithful that promised:
- Young's Literal Translation (YLT)
- may we hold fast the unwavering profession of the hope, (for faithful [is] He who did promise),
Read in context
- 21ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ
- 22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- 23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- 24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- 25ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
Cross references
- 1 Thessalonians 5:24 1 ಥೆಸಲೊನೀಕದವರಿಗೆ 5:24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
- 1 Corinthians 1:9 1 ಕೊರಿಂಥದವರಿಗೆ 1:9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Hebrews 3:6 ಇಬ್ರಿಯರಿಗೆ 3:6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Revelation 3:11 ಪ್ರಕಟನೆ 3:11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- James 1:6 ಯಾಕೋಬನು 1:6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
- Hebrews 4:14 ಇಬ್ರಿಯರಿಗೆ 4:14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
- Hebrews 11:11 ಇಬ್ರಿಯರಿಗೆ 11:11ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
- Hebrews 3:14 ಇಬ್ರಿಯರಿಗೆ 3:14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!