Hebrews · chapter 10 · verse 27
Hebrews 10:27 in Kannada
ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
Aadare bhayadinda khanditavaagi eduru nodatakka teerpu virodhi galannu dahisuva kopaagniyoo iruvavu.
Hebrews 10:27 in English
- King James Version (KJV)
- But a certain fearful looking for of judgment and fiery indignation, which shall devour the adversaries.
- World English Bible (WEB)
- but a certain fearful expectation of judgment, and a fierceness of fire which will devour the adversaries.
- American Standard Version (ASV)
- but a certain fearful expectation of judgment, and a fierceness of fire which shall devour the adversaries.
- Bible in Basic English (BBE)
- But only a great fear of being judged, and of the fire of wrath which will be the destruction of the haters of God.
- Darby Translation (DBY)
- but a certain fearful expectation of judgment, and heat of fire about to devour the adversaries.
- Webster's Bible (WBS)
- But a certain fearful apprehension of judgment and fiery indignation, which shall devour the adversaries.
- Young's Literal Translation (YLT)
- but a certain fearful looking for of judgment, and fiery zeal, about to devour the opposers;
Read in context
- 25ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- 26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
- 27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- 28ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
- 29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
Cross references
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Hebrews 9:27 ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Matthew 13:50 ಮತ್ತಾಯನು 13:50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- Jeremiah 4:4 ಯೆರೆಮೀಯ 4:4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
- Nahum 1:8–10 ನಹೂಮ 1:8–10ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು. ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು. ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
Original words (Greek)
- But · G1161δέ dé
- certain · G5100τὶς tìs
- fearful · G5398φοβερός phoberós
- for · G1561ἐκδοχή ekdochḗ
- judgment · G2920κρίσις krísis
- and · G2532καί kaí
- fiery · G4442πῦρ pŷr
- indignation · G2205ζῆλος zēlos
- which · G2068ἐσθίω esthíō
- shall · G3195μέλλω méllō
- devour · G2068ἐσθίω esthíō
- adversaries · G5227ὑπεναντίος hypenantíos