Skip to content
ThuthiThuthiThuthi
Hebrews · chapter 10 · verse 28

Hebrews 10:28 in Kannada

ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.

Mosheya nyaayapramaanavannu asadde maadi davanannu ibbaru illave moovaru saakshigalinda kanikaravillade kolluttiddaru.

Hebrews 10:28 in English

King James Version (KJV)
He that despised Moses’ law died without mercy under two or three witnesses:
World English Bible (WEB)
A man who disregards Moses’ law dies without compassion on the word of two or three witnesses.
American Standard Version (ASV)
A man that hath set at nought Moses’ law dieth without compassion on [the word of] two or three witnesses:
Bible in Basic English (BBE)
A man who has gone against the law of Moses is put to death without pity on the word of two or three witnesses:
Darby Translation (DBY)
Any one that has disregarded Moses' law dies without mercy on [the testimony of] two or three witnesses:
Webster's Bible (WBS)
He that despised Moses' law, died without mercy under two or three witnesses:
Young's Literal Translation (YLT)
any one who did set at nought a law of Moses, apart from mercies, by two or three witnesses, doth die,

Read in context

  1. 26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
  2. 27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
  3. 28ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
  4. 29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
  5. 30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
Read all of Hebrews 10

Cross references

Original words (Greek)

Hebrews 10:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.