Skip to content
ThuthiThuthiThuthi
Hebrews · chapter 10 · verse 3

Hebrews 10:3 in Kannada

ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.

Aadare prati varushavu aa yajnyagalalli tirigi paapagala jnyaapakavaaguvaduntu.

Hebrews 10:3 in English

King James Version (KJV)
But in those [sacrifices there is] a remembrance again [made] of sins every year.
World English Bible (WEB)
But in those sacrifices there is a yearly reminder of sins.
American Standard Version (ASV)
But in those [sacrifices] there is a remembrance made of sins year by year.
Bible in Basic English (BBE)
But year by year there is a memory of sins in those offerings.
Darby Translation (DBY)
But in these [there is] a calling to mind of sins yearly.
Webster's Bible (WBS)
But in those [sacrifices there is] a remembrance again [made] of sins every year.
Young's Literal Translation (YLT)
but in those [sacrifices] is a remembrance of sins every year,

Read in context

  1. 1ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
  2. 2ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.
  3. 3ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.
  4. 4ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
  5. 5ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
Read all of Hebrews 10

Cross references

Original words (Greek)

Hebrews 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.