Skip to content
ThuthiThuthiThuthi
Hebrews · chapter 10 · verse 30

Hebrews 10:30 in Kannada

ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.

Muyyi teerisuvadu nanage sambandhapattaddu, naane pratiphalavannu koduve nendu helida kartanannu naavu ballevu; ida llade--kartanu tanna janarige nyaayateerisuva nentaloo heliyade.

Hebrews 10:30 in English

King James Version (KJV)
For we know him that hath said, Vengeance [belongeth] unto me, I will recompense, saith the Lord. And again, The Lord shall judge his people.
World English Bible (WEB)
For we know him who said, “Vengeance belongs to me. I will repay,” says the Lord. Again, “The Lord will judge his people.”
American Standard Version (ASV)
For we know him that said, Vengeance belongeth unto me, I will recompense. And again, The Lord shall judge his people.
Bible in Basic English (BBE)
For we have had experience of him who says, Punishment is mine, I will give reward. And again, The Lord will be judge of his people.
Darby Translation (DBY)
For we know him that said, To me [belongs] vengeance; I will recompense, saith the Lord: and again, The Lord shall judge his people.
Webster's Bible (WBS)
For we know him that hath said, Vengeance [belongeth] to me, I will recompense, saith the Lord. And again, The Lord will judge his people.
Young's Literal Translation (YLT)
for we have known Him who is saying, 'Vengeance [is] Mine, I will recompense, saith the Lord;' and again, 'The Lord shall judge His people;' —

Read in context

  1. 28ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
  2. 29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
  3. 30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
  4. 31ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
  5. 32ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
Read all of Hebrews 10

Cross references

Original words (Greek)

Hebrews 10:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.