Skip to content
ThuthiThuthiThuthi
Hebrews · chapter 10 · verse 31

Hebrews 10:31 in Kannada

ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.

Jeevavulla devara kaiyalli sikki beeluvadu bhayankaravaadaddu.

Hebrews 10:31 in English

King James Version (KJV)
[It is] a fearful thing to fall into the hands of the living God.
World English Bible (WEB)
It is a fearful thing to fall into the hands of the living God.
American Standard Version (ASV)
It is a fearful thing to fall into the hands of the living God.
Bible in Basic English (BBE)
We may well go in fear of falling into the hands of the living God.
Darby Translation (DBY)
[It is] a fearful thing falling into [the] hands of [the] living God.
Webster's Bible (WBS)
[It is] a fearful thing to fall into the hands of the living God.
Young's Literal Translation (YLT)
fearful [is] the falling into the hands of a living God.

Read in context

  1. 29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
  2. 30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
  3. 31ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
  4. 32ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
  5. 33ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
Read all of Hebrews 10

Cross references

Original words (Greek)

Hebrews 10:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.