Hebrews · chapter 10 · verse 34
Hebrews 10:34 in Kannada
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
Bedigalannu haakisi kondavanaada nanna vishayadalli neevu anutaapa gondu paralokadalli nimage uttamavaagiyoo sthiravaagiyoo iruva aastiyuntendu nimmalli neeve aritukondu nimma sottannu sulukollu vavarige santoshadinda bittiri.
Hebrews 10:34 in English
- King James Version (KJV)
- For ye had compassion of me in my bonds, and took joyfully the spoiling of your goods, knowing in yourselves that ye have in heaven a better and an enduring substance.
- World English Bible (WEB)
- For you both had compassion on me in my chains and joyfully accepted the plundering of your possessions, knowing that you have for yourselves a better possession and an enduring one in the heavens.
- American Standard Version (ASV)
- For ye both had compassion on them that were in bonds, and took joyfully the spoiling of your possessions, knowing that ye have for yourselves a better possession and an abiding one.
- Bible in Basic English (BBE)
- For you had pity on those who were in prison, and had joy in the loss of your property, in the knowledge that you still had a better property and one which you would keep for ever.
- Darby Translation (DBY)
- For ye both sympathised with prisoners and accepted with joy the plunder of your goods, knowing that ye have for yourselves a better substance, and an abiding one.
- Webster's Bible (WBS)
- For ye had compassion of me in my bonds, and took joyfully the seizing of your goods, knowing in yourselves that ye have in heaven a better and an enduring substance.
- Young's Literal Translation (YLT)
- for also with my bonds ye sympathised, and the robbery of your goods with joy ye did receive, knowing that ye have in yourselves a better substance in the heavens, and an enduring one.
Read in context
- 32ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
- 33ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
- 34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- 35ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
- 36ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
Cross references
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- Matthew 6:19–20 ಮತ್ತಾಯನು 6:19–20ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
- 2 Timothy 1:16 2 ತಿಮೊಥೆಯನಿಗೆ 1:16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
- Luke 12:33 ಲೂಕನು 12:33ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- Ephesians 6:20 ಎಫೆಸದವರಿಗೆ 6:20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Matthew 5:11–12 ಮತ್ತಾಯನು 5:11–12ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Colossians 1:5 ಕೊಲೊಸ್ಸೆಯವರಿಗೆ 1:5ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
- Philippians 1:7 ಫಿಲಿಪ್ಪಿಯವರಿಗೆ 1:7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
- Hebrews 11:16 ಇಬ್ರಿಯರಿಗೆ 11:16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Acts 5:41 ಅಪೊಸ್ತಲರ ಕೃತ್ಯಗಳು 5:41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Colossians 3:2–4 ಕೊಲೊಸ್ಸೆಯವರಿಗೆ 3:2–4ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
Original words (Greek)
- For · G1063γάρ gár
- compassion · G4834συμπαθέω sympathéō
- me · G3450μοῦ moû
- bonds · G1199δεσμόν desmón
- and · G2532καί kaí
- took · G4327προσδέχομαι prosdéchomai
- joyfully · G5479χαρά chará
- spoiling · G724ἁρπαγή harpagḗ
- of · G5224ὑπάρχοντα hypárchonta
- your · G5216ὑμῶν hymōn
- goods · G5224ὑπάρχοντα hypárchonta
- knowing · G1097γινώσκω ginṓskō
- in · G1722ἐν en
- yourselves · G1438ἑαυτοῦ heautoû
- have · G2192ἔχω échō
- in · G1722ἐν en
- heaven · G3772οὐρανός ouranós
- a · G5223ὕπαρξις hýparxis
- better · G2909κρείττων kreíttōn
- and · G2532καί kaí
- enduring · G3306μένω ménō
- substance · G5223ὕπαρξις hýparxis