Skip to content
ThuthiThuthiThuthi
Hebrews · chapter 10 · verse 35

Hebrews 10:35 in Kannada

ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.

Aadadarinda nimma bharavasavannu bittubidabediri; adakke nashta parihaarada dodda pratiphala untu.

Hebrews 10:35 in English

King James Version (KJV)
Cast not away therefore your confidence, which hath great recompence of reward.
World English Bible (WEB)
Therefore don’t throw away your boldness, which has a great reward.
American Standard Version (ASV)
Cast not away therefore your boldness, which hath great recompense of reward.
Bible in Basic English (BBE)
So do not give up your hope which will be greatly rewarded.
Darby Translation (DBY)
Cast not away therefore your confidence, which has great recompense.
Webster's Bible (WBS)
Cast not away therefore your confidence, which hath great recompense of reward.
Young's Literal Translation (YLT)
Ye may not cast away, then, your boldness, which hath great recompense of reward,

Read in context

  1. 33ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
  2. 34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
  3. 35ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
  4. 36ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
  5. 37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
Read all of Hebrews 10

Cross references

Original words (Greek)

Hebrews 10:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.