Hebrews · chapter 10 · verse 37
Hebrews 10:37 in Kannada
ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
Nishchayavaagi baruvaatanu innu svalpa kaala dalli baruvanu, tadamaaduvadilla.
Hebrews 10:37 in English
- King James Version (KJV)
- For yet a little while, and he that shall come will come, and will not tarry.
- World English Bible (WEB)
- “In a very little while, he who comes will come and will not wait.
- American Standard Version (ASV)
- For yet a very little while, He that cometh shall come, and shall not tarry.
- Bible in Basic English (BBE)
- In a very little time he who is coming will come; he will not be slow.
- Darby Translation (DBY)
- For yet a very little while he that comes will come, and will not delay.
- Webster's Bible (WBS)
- For yet a little while, and he that is coming will come, and will not tarry.
- Young's Literal Translation (YLT)
- for yet a very very little, He who is coming will come, and will not tarry;
Read in context
- 35ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
- 36ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
- 37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- 38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- 39ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
Cross references
- James 5:7–9 ಯಾಕೋಬನು 5:7–9ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- Habakkuk 2:3–4 ಹಬಕ್ಕೂಕ 2:3–4ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು. ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
- Luke 18:8 ಲೂಕನು 18:8ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Isaiah 26:20 ಯೆಶಾಯ 26:20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Isaiah 60:22 ಯೆಶಾಯ 60:22ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 2 Peter 3:8 2 ಪೇತ್ರನು 3:8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.