Hebrews · chapter 10 · verse 39
Hebrews 10:39 in Kannada
ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
Naavaa daro hindegedavaraagi naashavaaguvavaralli alla, nambuvavaraagi aatmarakshaneyannu honduvava raagiddeve.
Hebrews 10:39 in English
- King James Version (KJV)
- But we are not of them who draw back unto perdition; but of them that believe to the saving of the soul.
- World English Bible (WEB)
- But we are not of those who shrink back to destruction, but of those who have faith to the saving of the soul.
- American Standard Version (ASV)
- But we are not of them that shrink back unto perdition; but of them that have faith unto the saving of the soul.
- Bible in Basic English (BBE)
- But we are not of those who go back to destruction; but of those who have faith even to the salvation of the soul.
- Darby Translation (DBY)
- But we are not drawers back to perdition, but of faith to saving [the] soul.
- Webster's Bible (WBS)
- But we are not of them who draw back to perdition; but of them that believe to the saving of the soul.
- Young's Literal Translation (YLT)
- and we are not of those drawing back to destruction, but of those believing to a preserving of soul.
Read in context
- 37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- 38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- 39ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
Cross references
- 1 John 5:5 1 ಯೋಹಾನನು 5:5ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- 2 Thessalonians 2:12–14 2 ಥೆಸಲೊನೀಕದವರಿಗೆ 2:12–14ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು. ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Mark 16:16 ಮಾರ್ಕನು 16:16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
- 1 John 5:16 1 ಯೋಹಾನನು 5:16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- 1 Thessalonians 5:9 1 ಥೆಸಲೊನೀಕದವರಿಗೆ 5:9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
- Hebrews 11:1 ಇಬ್ರಿಯರಿಗೆ 11:1ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- John 6:40 ಯೋಹಾನನು 6:40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- Luke 11:26 ಲೂಕನು 11:26ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.