Hebrews · chapter 10 · verse 5
Hebrews 10:5 in Kannada
ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
Aadadarinda aatanu bhoolokadolage baruvaaga--(devare,) yajnyavoo arpaneyoo ninage ishtavaagiralilla, aadare nanage dehavannu siddhamaadikottee;
Hebrews 10:5 in English
- King James Version (KJV)
- Wherefore when he cometh into the world, he saith, Sacrifice and offering thou wouldest not, but a body hast thou prepared me:
- World English Bible (WEB)
- Therefore when he comes into the world, he says, “You didn’t desire sacrifice and offering, but you prepared a body for me.
- American Standard Version (ASV)
- Wherefore when he cometh into the world, he saith, Sacrifice and offering thou wouldest not, But a body didst thou prepare for me;
- Bible in Basic English (BBE)
- So that when he comes into the world, he says, You had no desire for offerings, but you made a body ready for me;
- Darby Translation (DBY)
- Wherefore coming into the world he says, Sacrifice and offering thou willedst not; but thou hast prepared me a body.
- Webster's Bible (WBS)
- Wherefore, when he cometh into the world, he saith, Sacrifice and offering thou wouldst not, but a body hast thou prepared me:
- Young's Literal Translation (YLT)
- Wherefore, coming into the world, he saith, 'Sacrifice and offering Thou didst not will, and a body Thou didst prepare for me,
Read in context
- 3ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.
- 4ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
- 5ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
- 6ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;
- 7ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
Cross references
- Psalm 40:6–8 ಕೀರ್ತನೆಗಳು 40:6–8ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ; ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Isaiah 1:11 ಯೆಶಾಯ 1:11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Matthew 1:20–23 ಮತ್ತಾಯನು 1:20–23ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Hebrews 10:7 ಇಬ್ರಿಯರಿಗೆ 10:7ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Hebrews 1:6 ಇಬ್ರಿಯರಿಗೆ 1:6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
- Hebrews 2:14 ಇಬ್ರಿಯರಿಗೆ 2:14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
- Hebrews 10:10 ಇಬ್ರಿಯರಿಗೆ 10:10ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- Hebrews 8:3 ಇಬ್ರಿಯರಿಗೆ 8:3ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
Original words (Greek)
- Wherefore · G1352διό dió
- cometh · G1525εἰσέρχομαι eisérchomai
- into · G1519εἰς eis
- world · G2889κόσμος kósmos
- saith · G3004λέγω légō
- Sacrifice · G2378θυσία thysía
- and · G2532καί kaí
- offering · G4376προσφορά prosphorá
- wouldest · G2309θέλω thélō
- not · G3756οὐ ou
- but · G1161δέ dé
- body · G4983σῶμα sōma
- prepared · G2675καταρτίζω katartízō
- me · G3427μοί moí