Hebrews · chapter 10 · verse 7
Hebrews 10:7 in Kannada
ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
Aaga naanu--igo, o devare, granthada suruliyalli nannannu kuritu baredade; ninna chittavannu neraverisuvadakke bandi ddene endu helidenu annuttaane.
Hebrews 10:7 in English
- King James Version (KJV)
- Then said I, Lo, I come (in the volume of the book it is written of me,) to do thy will, O God.
- World English Bible (WEB)
- Then I said, ‘Behold, I have come (in the scroll of the book it is written of me) to do your will, O God.’”
- American Standard Version (ASV)
- Then said I, Lo, I am come (In the roll of the book it is written of me) To do thy will, O God.
- Bible in Basic English (BBE)
- Then I said, See, I have come to do your pleasure, O God (as it is said of me in the roll of the book).
- Darby Translation (DBY)
- Then I said, Lo, I come (in [the] roll of the book it is written of me) to do, O God, thy will.
- Webster's Bible (WBS)
- Then said I, Lo, I come (in the volume of the book it is written concerning me,) to do thy will, O God.
- Young's Literal Translation (YLT)
- then I said, Lo, I come, (in a volume of the book it hath been written concerning me,) to do, O God, Thy will;'
Read in context
- 5ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
- 6ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;
- 7ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
- 8ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.
- 9ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
Cross references
- Psalm 40:7–8 ಕೀರ್ತನೆಗಳು 40:7–8ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- John 6:38 ಯೋಹಾನನು 6:38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
- John 5:30 ಯೋಹಾನನು 5:30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- Hebrews 10:9–10 ಇಬ್ರಿಯರಿಗೆ 10:9–10ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- Jeremiah 36:2 ಯೆರೆಮೀಯ 36:2ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Proverbs 8:31 ಜ್ಞಾನೋಕ್ತಿಗಳು 8:31ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು.