Skip to content
ThuthiThuthiThuthi
Hebrews · chapter 10 · verse 9

Hebrews 10:9 in Kannada

ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.

Taru vaaya--igo, o devare, ninna chittavannu neraverisuvadakke bandiddene entaloo heliddaane. Aatanu eradaneyadannu sthaapisuva dakkaagi modalaneyadannu tegeduhaakuttaane.

Hebrews 10:9 in English

King James Version (KJV)
Then said he, Lo, I come to do thy will, O God. He taketh away the first, that he may establish the second.
World English Bible (WEB)
then he has said, “Behold, I have come to do your will.” He takes away the first, that he may establish the second,
American Standard Version (ASV)
then hath he said, Lo, I am come to do thy will. He taketh away the first, that he may establish the second.
Bible in Basic English (BBE)
Then he said, See, I have come to do your pleasure. He took away the old order, so that he might put the new order in its place.
Darby Translation (DBY)
then he said, Lo, I come to do thy will. He takes away the first that he may establish the second;
Webster's Bible (WBS)
Then said he, Lo, I come to do thy will, O God. He taketh away the first, that he may establish the second.
Young's Literal Translation (YLT)
then he said, 'Lo, I come to do, O God, Thy will;' he doth take away the first that the second he may establish;

Read in context

  1. 7ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
  2. 8ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.
  3. 9ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
  4. 10ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
  5. 11ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
Read all of Hebrews 10

Cross references

Original words (Greek)

Hebrews 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.