Hebrews · chapter 11 · verse 1
Hebrews 11:1 in Kannada
ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
Nambikeyu nireekshisuvavugala nija lakshanavoo kaanadavugala nidarshanavoo aagide.
Hebrews 11:1 in English
- King James Version (KJV)
- Now faith is the substance of things hoped for, the evidence of things not seen.
- World English Bible (WEB)
- Now faith is assurance of things hoped for, proof of things not seen.
- American Standard Version (ASV)
- Now faith is assurance of [things] hoped for, a conviction of things not seen.
- Bible in Basic English (BBE)
- Now faith is the substance of things hoped for, and the sign that the things not seen are true.
- Darby Translation (DBY)
- Now faith is [the] substantiating of things hoped for, [the] conviction of things not seen.
- Webster's Bible (WBS)
- Now faith is the substance of things hoped for, the evidence of things not seen.
- Young's Literal Translation (YLT)
- And faith is of things hoped for a confidence, of matters not seen a conviction,
Read in context
- 1ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- 2ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
- 3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
Cross references
- 2 Corinthians 5:7 2 ಕೊರಿಂಥದವರಿಗೆ 5:7(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
- 2 Corinthians 4:18 2 ಕೊರಿಂಥದವರಿಗೆ 4:18ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Romans 8:24–25 ರೋಮಾಪುರದವರಿಗೆ 8:24–25ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ? ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- 1 Peter 1:7–8 1 ಪೇತ್ರನು 1:7–8ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Psalm 27:13 ಕೀರ್ತನೆಗಳು 27:13ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Hebrews 11:27 ಇಬ್ರಿಯರಿಗೆ 11:27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- Hebrews 6:18–19 ಇಬ್ರಿಯರಿಗೆ 6:18–19ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Hebrews 6:12 ಇಬ್ರಿಯರಿಗೆ 6:12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- Hebrews 10:39 ಇಬ್ರಿಯರಿಗೆ 10:39ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Psalm 42:11 ಕೀರ್ತನೆಗಳು 42:11ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.